ದೇಶಕಳೆದ 7 ವರ್ಷಗಳಲ್ಲಿ ಭಾರತ ಡಿಜಿಟಲ್ ವಹಿವಾಟಿನಲ್ಲಿ ಹೊಸ ದಿಕ್ಕನ್ನು ಜಗತ್ತಿಗೆ ತೋರಿಸಿದೆ: ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ದೇಶದ ನಾಗರಿಕರನ್ನು ಉದ್ದೇಶಿಸಿ ತಮ್ಮ 77ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ 7 ವರ್ಷ ಪೂರೈಸಿದೆ.