ವಾಣಿಜ್ಯಭಾರತ ಕಟ್ಟಲು ಯುವ ಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ
ಭಾರತದ ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಸಿದ್ಧರಾಗಿರಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.