ದೇಶಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ದಿಢೀರ್ 70 ಲಕ್ಷ ಮತದಾರರ ಸೇರ್ಪಡೆ: ರಾಹುಲ್ ಗಾಂಧಿ
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ ವರ್ಷ ನವೆಂಬರ್ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಮಗ್ರತೆಯ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎತ್ತಿದರು.