ದೇಶಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮೋದಿಗೆ ಪತ್ರ ಬರೆದ 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು
ಆರೋಗ್ಯ ಸಿಬ್ಬಂದಿಯನ್ನು ಹಿಂಸಾಚಾರದಿಂದ ರಕ್ಷಿಸಲು ಸುಗ್ರೀವಾಜ್ಞೆ ಮೂಲಕ ಪ್ರತ್ಯೇಕ ಕಾನೂನು ಜಾರಿಗೆ ತರಬೇಕು. ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.