ರಾಜ್ಯಬೆಂಗಳೂರು: ಹೆಂಡತಿ ಚಿನ್ನಾಭರಣ ಕದ್ದಿದ್ದಾಳೆ, ದೂರು ದಾಖಲಿಸಿದ 70 ವರ್ಷದ ಪತಿ!
70ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಆಭರಣಗಳನ್ನು ಕದ್ದಿದ್ದಾಳೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾನೆ. ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.