ದೇಶಪಿ.ವಿ. ಸಿಂಧು ಜತೆ ಮದುವೆ ಮಾಡಿಸುವಂತೆ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ 70 ವರ್ಷದ ವೃದ್ಧ!
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಮುಡಿಗೇರಿಸಿಕೊಂಡು ಹೊಸ ಇತಿಹಾಸ ನಿರ್ಮಿಸಿರುವ ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧು ಜೊತೆ ವಿವಾಹ ಮಾಡಿಸಿಕೊಡಿ ಎಂದು 70 ವರ್ಷದ ವ್ಯಕ್ತಿಯೊಬ್ಬ ವಿಚಿತ್ರ ಮನವಿ ಮಾಡಿಕೊಂಡಿರುವ ಘಟನೆ ನಡೆದಿದೆ.