ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಹಲವೆಡೆ ಬೆಳೆ ಹಾನಿಯೂ ಆಗಿದೆ. ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ನೇತೃತ್ವದಲ್ಲಿ ಜಂಟಿ ಸಮಿತಿಗೆ ಆದೇಶ ನೀಡಲಾಗಿದೆ.