ದೇಶರೋಜ್ ಗಾರ್ ಮೇಳ: ಹೊಸದಾಗಿ ನೇಮಕಗೊಂಡ 70,000 ಯುವಕರಿಗೆ ನಾಳೆ ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ
ಕೇಂದ್ರ ಸರ್ಕಾರದ ರೋಜ್ ಗಾರ್ ಮೇಳದಲ್ಲಿ ಹೊಸದಾಗಿ ನೇಮಕಗೊಂಡ 70,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೀಡಿಯೊ ಕಾನ್ಫರೆನ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಮತ್ತು ಅವರನ್ನು...