ದೇಶಕೆನಡಾದಿಂದ 700 ಭಾರತೀಯ ವಿದ್ಯಾರ್ಥಿಗಳು ಗಡಿಪಾರು! ವಿದೇಶಾಂಗ ಸಚಿವರ ಮಧ್ಯ ಪ್ರವೇಶಕ್ಕೆ ಒತ್ತಾಯ
ಕೆನಡಾದಿಂದ ಗಡಿಪಾರು ಎದುರಿಸುತ್ತಿರುವ 700 ಭಾರತೀಯ ವಿದ್ಯಾರ್ಥಿಗಳ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಅವರನ್ನು ಪಂಜಾಬ್ ಎನ್ ಆರ್ ಐ ವ್ಯವಹಾರ ಸಚಿವ ಕುಲದೀಫ್ ಸಿಂಗ್ ಧಲಿವಾಲ್ ಕೋರಿದ್ದಾರೆ.