ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 7000 ರನ್ ಗಳಿಸಿದ ವಿಶ್ವದ ಮೊದಲನೇ ಬ್ಯಾಟ್ಸ್ಮನ್ ಎಂಬ ದಾಖಲೆ ಮಾಡಿದ್ದಾರೆ.