ರಾಜ್ಯINTERVIEW | 'ಭಾರತ ವಿಶ್ವ ಗುರು ಆದಾಗ ಜಗತ್ತಿನಲ್ಲಿ ಶಾಂತಿ ನೆಲೆಸುತ್ತದೆ': ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮಿ
ಭಾರತವನ್ನು 'ವಿಶ್ವ ಗುರು'ವನ್ನಾಗಿ ಮಾಡುವುದು ನಮ್ಮ ಏಕೈಕ ಉದ್ದೇಶ, ಇದನ್ನು ಸಾಧಿಸಿದಾಗ, ವಿಶ್ವಶಾಂತಿ ನೆಲೆಸುತ್ತದೆ ಎಂದು ಕಂಚಿ ಕಾಮಕೋಟಿ ಪೀಠದ 70 ನೇ ಶಂಕರಾಚಾರ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದರು.