ದೇಶತಮಿಳುನಾಡು ಸಿಎಂ ಆಗುತ್ತಿದ್ದಂತೆ ವಿಜಯ್ ಮಹತ್ವದ ನಿರ್ಧಾರ: 717 ಮದ್ಯದಂಗಡಿ ಬಂದ್!
ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಇರುವ 717 ಚಿಲ್ಲರೆ ಮದ್ಯದ ಅಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಲು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಆದೇಶ ಹೊರಡಿಸಿದ್ದಾರೆ.