71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; SRK, ವಿಕ್ರಾಂತ್ ಮಾಸ್ಸೆ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರದಾನ!
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನವದೆಹಲಿಯಲ್ಲಿ ನಡೆದಿದ್ದು ಮಲಯಾಳಂ ಚಿತ್ರರಂಗದ ದಂತಕಥೆ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೂರು ದಶಕಗಳ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರಶಸ್ತಿ: ನಟ ಶಾರೂಖ್ ಖಾನ್ ಹೇಳಿದ್ದೇನು?
2023ನೇ ಸಾಲಿನ ರಾಷ್ಟ್ರೀಯ ಪುರಸ್ಕೃತರ ಪಟ್ಟಿಯನ್ನು ತೀರ್ಪುಗಾರರ ಮಂಡಳಿ ಅಧ್ಯಕ್ಷ ಅಶುತೋಷ್ ಗೋವಾರಿಕ್ ಘೋಷಿಸಿದ್ದು, ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ವಿಕ್ರಾಂತ್ ಮ್ಯಾಸಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

'ದಿ ಕೇರಳ ಸ್ಟೋರಿ'ಗೆ 71st National Film Awards: ಕೇರಳ ಸಿಎಂ ವಿಜಯನ್ ಟೀಕೆ, ಕೆಂಡಾಮಂಡಲ
ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಸನ್ ಸಹ ದಿ ಕೇರಳ ಸ್ಟೋರಿ" ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡುವ ನಿರ್ಧಾರವನ್ನು ಟೀಕಿಸಿದ್ದಾರೆ.

71st National Film Award 2023: 'ಕಂದೀಲು' ಸೇರಿ ಕನ್ನಡದ ಎರಡು ಚಿತ್ರಕ್ಕೆ ಪ್ರಶಸ್ತಿ
ಕೊಡಗು ಜಿಲ್ಲೆ ಮಡಿಕೇರಿಯ ಯಶೋದ ಪ್ರಕಾಶ್ ಕೊಟ್ಟುಕತ್ತೀರ ಅವರು ನಿರ್ಮಿಸಿ, ನಿರ್ದೇಶಿಸಿರುವ 'ಕಂದೀಲು' ಚಿತ್ರವು (Kandeelu kannada film) ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಗೆದ್ದಿದೆ.

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಶಾರುಖ್ ಖಾನ್, ವಿಕ್ರಾಂತ್ ಮ್ಯಾಸಿ ಅತ್ಯುತ್ತಮ ನಟ; ರಾಣಿ ಮುಖರ್ಜಿ ಅತ್ಯುತ್ತಮ ನಟಿ
ವಿಕ್ರಾಂತ್ ಮ್ಯಾಸಿ ಅಭಿನಯದ ವಿಧು ವಿನೋದ್ ಚೋಪ್ರಾ ನಿರ್ದೇಶನದ '12th fail' ಚಿತ್ರ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

