ರಾಜ್ಯ72,000 ಖಾಲಿ ಹುದ್ದೆ ಭರ್ತಿ ಮಾಡಲು ಆದೇಶ: ವಿವಿಧ ಇಲಾಖೆಗಳಲ್ಲಿ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ ಸರ್ಕಾರ
ಹೈದರಾಬಾದ್-ಕರ್ನಾಟಕ ಕೇಡರ್ ಕೋಟಾದಡಿಯಲ್ಲಿ 67 ಹುದ್ದೆಗಳು ಸೇರಿದಂತೆ 505 ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.