ಸಿನಿಮಾ ಸುದ್ದಿಸೂಪರ್ ಸ್ಟಾರ್ ರಜನಿಕಾಂತ್ ಗೆ 72ನೇ ಹುಟ್ಟುಹಬ್ಬದ ಸಂಭ್ರಮ; ಶುಭಾಶಯಗಳ ಮಹಾಪೂರ
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಹಿರಿಯ ನಟರಾದ ಕಮಲ್ ಹಾಸನ್, ಡಾ. ಶಿವರಾಜ್ ಕುಮಾರ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.