ದೇಶ73ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿಯಿಂದ ಗೌರವ ನಮನ
ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಯ ರಾಜ್ ಘಾಟ್ ಗೆ ತೆರಳಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು.