ರಾಜಕೀಯರಾಜ್ಯದ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳು ಮಹಿಳೆಯರಿಗೆ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್
ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇತೃತ್ವದ ರಾಜ್ಯ ಮಹಿಳಾ ಕಾಂಗ್ರೆಸ್ ವಿಭಾಗದ ಕಾರ್ಯಕ್ಷಮತೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದರು.