74ನೇ ಸ್ವಾತಂತ್ರ್ಯ ದಿನಾಚರಣೆ

ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ: ಪ್ರಧಾನಿ ಮೋದಿ
ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದು, ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕಾಲಪಾನಿ ಗಡಿ ವಿವಾದದ ಬಳಿಕ ಮೊದಲು ಬಾರಿಗೆ ಪ್ರಧಾನಿ ಮೋದಿಗೆ ಕರೆ ಮಾಡಿದ ನೇಪಾಳ ಪ್ರಧಾನಿ!
ಕಾಲಪಾನಿ ಗಡಿ ವಿವಾದದ ಬಳಿಕ ಇದೀಗ ಮೊದಲ ಬಾರಿಗೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.

ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲ ಎದುರಾಗಿದೆ: ರಾಜ್ಯಪಾಲ ವಜೂಭಾಯಿ ವಾಲಾ
ದೇಶದಲ್ಲಿ ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲ ಎದುರಾಗಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದ್ದಾರೆ.

74ನೇ ಸ್ವಾತಂತ್ರ್ಯ ದಿನಾಚರಣೆ: ಕರೆ ಮಾಡಿ ಪ್ರಧಾನಿ ಮೋದಿಗೆ ಶುಭ ಕೋರಿದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ
ಭಾರತ ದೇಶವು 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವಂತೆಯೇ ಅತ್ತ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಭಾರತೀಯರಿಗೆ ಶುಭ ಕೋರಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ,ರಾಜ್ಯದಲ್ಲೇ ಮೊದಲು ಜಾರಿ: ಡಿಸಿಎಂ ಅಶ್ವತ್ಥ ನಾರಾಯಣ್
ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರು ಹೇಳಿದ್ದಾರೆ.

74ನೇ ಸ್ವಾತಂತ್ರ್ಯ ದಿನಾಚರಣೆ: ಹಲವು ಸಮಸ್ಯೆಗಳ ನಡುವೆಯೂ ನೆರೆ, ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ
74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.

ಗಡಿ ವಿಚಾರವಾಗಿ ಚೀನಾ ಹೆಸರು ಹೇಳಲು ಸರ್ಕಾರಕ್ಕೆ ಭಯವೇಕೆ: ಕಾಂಗ್ರೆಸ್
74ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ಮಾಡಿದ್ದ ಭಾಷಣದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಅಧಿಕಾರದಲ್ಲಿ ಕುಳಿತವರಿಗೆ ಚೀನಾ ಹೆಸರು ಹೇಳಲು ಭಯವೇಕೆ ಎಂದು ಟೀಕಿಸಿದೆ.

ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಗುರುತಿನ ಚೀಟಿ: ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್‌ಗೆ ಪ್ರಧಾನಿ ಮೋದಿ ಚಾಲನೆ
ಭಾರತದ 74ನೇ ಸ್ವಾತಂತ್ರೋತ್ಸವ ದಿನಾಚರಣೆಯ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್‌ಗೆ ಚಾಲನೆ ನೀಡಿದರು.

ನೂತನ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲದೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ: ಪ್ರಧಾನಿ ಮೋದಿ
ನೂತನ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲ ಬೇರಿನೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

