ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಉಪಹಾರಕ್ಕೆ ಆಗಮಿಸಿ ಕೆಲಹೊತ್ತು ಮಾತುಕತೆ ನಡೆಸಿದರು.