ದೇಶಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan Bhagwat ಸ್ಪಷ್ಟನೆ
ಆರ್ ಎಸ್ಎಸ್ ಶತಮಾನೋತ್ಸವದ ಹಿನ್ನೆಲೆಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ಮೋಹನ್ ಭಾಗ್ವತ್, ತಾವು ಎಂದಿಗೂ ಯಾವುದೇ ವ್ಯಕ್ತಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ ಎಂದು ತಿಳಿಸಿದ್ದಾರೆ.