ರಾಜ್ಯಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ, ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ: ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ
ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.