ದೇಶನೂತನ ಸಂಸತ್ ಕಟ್ಟಡದ ಸ್ಮರಣಾರ್ಥ 75 ರೂಪಾಯಿ ನಾಣ್ಯ, ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ
ನೂತನ ಸಂಸತ್ ಕಟ್ಟಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ್ದು, ಕಟ್ಟಡ ಉದ್ಘಾಟನೆ ಸ್ಮರಣಾರ್ಥ 75 ರೂಪಾಯಿ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಭಾನುವಾರ ಬಿಡುಗಡೆಗೊಳಿಸಿದ್ದಾರೆ.