ರಾಜ್ಯಕೊರೋನಾ ಭೀತಿ: ಸಿಇಟಿಗಾಗಿ 75 ಹೊಸ ಪರೀಕ್ಷಾ ಕೇಂದ್ರಗಳ ಸ್ಥಾಪನೆ
2020ನೇ ಸಾಲಿನ ಸಿಇಟಿ ಪರೀಕ್ಷೆಗಳು ಜುಲೈ 30 ಹಾಗೂ 31ರಂದು ನಡೆಯಲಿದ್ದು 75 ಹೊಸ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ 19 ಪರಿಸ್ಥಿತಿಯನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ಸಮೀಪ ಇರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆಗೆ ಹಾಜರಾಗಲು ಈಗಾಗಲೇ ಅವಕಾಶ ನೀಡಲಾಗಿದೆ.