ದೇಶಯೂಟ್ಯೂಬ್ ಜಾಹಿರಾತುಗಳನ್ನು ಪ್ರಶ್ನಿಸಿ 75 ಲಕ್ಷ ರೂ. ಪರಿಹಾರ ಕೇಳಿದ ವ್ಯಕ್ತಿಗೆ ದಂಡ ಹಾಕಿದ ಸುಪ್ರೀಂ ಕೋರ್ಟ್
ಯೂಟ್ಯೂಬ್ ನಲ್ಲಿ ವಯಸ್ಕರ ಅಂಶವಿರುವ ಜಾಹಿರಾತು ಪ್ರಕಟಿಸಿದ್ದನ್ನು ಪ್ರಶ್ನಿಸಿ ಗೂಗಲ್ ಇಂಡಿಯಾದಿಂದ 75 ಲಕ್ಷ ರೂಪಾಯಿ ಪರಿಹಾರ ಕೇಳಿದ್ದ ಅರ್ಜಿದಾರರೊಬ್ಬರಿಗೆ ಸುಪ್ರೀಂ ಕೋರ್ಟ್ 25,000 ದಂಡ ವಿಧಿಸಿದೆ.