ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ಕುಮಾರ್ ಸರ್ಕಾರ ಮಂಗಳವಾರ ಸಂಪೂರ್ಣ ಮದ್ಯನಿಷೇಧ ಜಾರಿ ಮಾಡಿದ ಬೆನ್ನಲ್ಲೇ 749 ಜನ ಅಸ್ವಸ್ಥಗೊಂಡಿದ್ದಾರೆ.