ವಿದೇಶಉ. ಕೊರಿಯಾ ಇದುವರೆಗೆ ಕೋವಿಡ್-19 ಸೋಂಕು ಮುಕ್ತ ರಾಷ್ಟ್ರ: ದೇಶದ ಜನತೆಗೆ ಶುಭಾಶಯ ಹೇಳಿದ ಕಿಮ್ ಜಾಂಗ್ ಉನ್
ಇಡೀ ವಿಶ್ವ ಕೊರೋನಾ ವೈರಸ್ ನಿಂದ ತತ್ತರಿಸುತ್ತಿದ್ದರೆ ಉತ್ತರ ಕೊರಿಯಾ ಮಾತ್ರ ಇದುವರೆಗೆ ಕೊರೋನಾ ಸೋಂಕಿನಿಂದ ಮುಕ್ತವಾಗಿದೆ. ಸಾಂಕ್ರಾಮಿಕದ ಸಂಕಷ್ಟದ ಸಂದರ್ಭದಲ್ಲಿ ದೇಶದ ನಾಗರಿಕರು ಉತ್ತಮ ಆರೋಗ್ಯ ಕಾಳಜಿ ಕಾಪಾಡಿಕೊಂಡಿರುವುದಕ್ಕೆ ಧನ್ಯವಾದ ಹೇಳಲು ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ನಿನ್ನೆ ಮಿಲಿಟರಿ ಪರೇಡ್ ನಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದರು.