75th Independence Day

75ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿರುವ 17ನೇ ಶತಮಾನದ ಮೊಘಲರ ಕಾಲದ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿ ವಂದನೆ ಸಲ್ಲಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ದೃಶ್ಯಗಳು...
ಬ್ರಿಟೀಷರ ಆಳ್ವಿಕೆಯಿಂದ ಮುಕ್ತಿ ಪಡೆದು, ಭಾರತ ಆ.15 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಭಾರತ ಸರ್ಕಾರ ಆಯೋಜಿಸಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿತ್ತು. ಈ ಅಭಿಯಾನದ ಭಾಗವಾಗಿ ವಿಜಯವಾಡದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದರು.

75ನೇ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 18 ಪೊಲೀಸರಿಗೆ ರಾಷ್ಟ್ರಪತಿ ಪದಕ
18 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವಾನ್ವಿತ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಘೋಷಿಸಲಾಗಿದೆ.

ಸಂಭ್ರಮದ ನಡುವೆ ಸೂತಕ; ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು
ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ಸೋಮವಾರ ವರದಿಯಾಗಿದೆ.

ಸ್ವಾತಂತ್ರ್ಯ ದಿನ ಅಮೃತ ಮಹೋತ್ಸವ: ರಾಜ್ಯದ ಜನರಿಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ ಬೊಮ್ಮಾಯಿ!
75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

75ನೇ ಸ್ವಾತಂತ್ರ್ಯ ಸಂಭ್ರಮ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ, ಘೋಷಣೆಯ ಪ್ರಮುಖ ಅಂಶಗಳು ಇಂತಿವೆ...
ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಮೇಲೆ ಭಾನುವಾರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಮೋದಿಯವರು, ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಭಾಷಣೆ ವೇಳೆ ಮೋದಿಯವರು ಹಲವು ಘೋಷಣೆಗಳನ್ನು ಮಾಡಿದ್ದು, ಈ ಘೋಷಣೆಗಳ ಪ್ರಮುಖ ಅಂಶಗಳು ಇಂತಿವೆ...

ಭಾರತಕ್ಕೆ 75; ಸ್ವಾತಂತ್ರ್ಯವೆಂಬ ಸಾವಿರದ ಅಮೃತೋಪಮ ಸರಿತೆ
ಭಾರತವು ಸ್ವಾತಂತ್ರ್ಯ ಪಡೆದ ಕಥನವನ್ನು ಕಂಡರಿಯದ ಹಲವು ತಲೆಮಾರುಗಳೇ ಇಂದು ಮುಂಚೂಣಿಯಲ್ಲಿ ಇದೆ. ಜಗತ್ತಿನ ಅತಿ ಯುವ ದೇಶ ಎಂದೇ ಗುರುತಿಸಲ್ಪಡುತ್ತಿದೆ. ಹೋರಾಡಿದ ಮಹನೀಯರು ಇಂದು ಕಾಲನ ಕರೆಗೆ ಓಗೊಟ್ಟು ಇಹ ವ್ಯಾಪಾರ ಮುಗಿಸಿದ್ದಾರೆ.

ಇಂದಿನಿಂದ ನವ ಕರ್ನಾಟಕ ನಿರ್ಮಾಣವಾಗಲಿದೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಬೊಮ್ಮಾಯಿ ಸಂಕಲ್ಪ
ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದು, ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆ: ಜನತೆಗೆ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ
ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

