75th Independence Day

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ: ದೆಹಲಿಯಲ್ಲಿ ಹೆಚ್ಚಿದ ಭದ್ರತೆ, ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣವನ್ನು ಸೃಷ್ಟಿ ಮಾಡಿದೆ. ಈ ನಡುವೆ ಯಾವುದೇ ಅಹಿತಕ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಸ್ವತಂತ್ರ ಭಾರತದ ಅಮೃತ ಘಳಿಗೆಯು ದೇಶದ ಜನರಲ್ಲಿ ಹೊಸ ಶಕ್ತಿ ತುಂಬಲಿ: 75ನೇ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬ್ರಿಟೀಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರ್ಯ ದಿನ ಆಚರಣೆಗೆ ಚಾಲನೆ
ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಆ.10 ರಂದು ಚಾಲನೆ ನೀಡಲಾಯಿತು.

