75ನೇ ಗಣರಾಜ್ಯೋತ್ಸ

75ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

75ನೇ ಗಣರಾಜ್ಯೋತ್ಸವ: ವಿಶೇಷ ಡೂಡಲ್ ಮೂಲಕ ಶುಭ ಕೋರಿದ ಗೂಗಲ್
ದೇಶದಾದ್ಯತ 75 ನೇ ಗಣರಾಜ್ಯೋತ್ಸ ಸಂಭ್ರಮ ಮನೆ ಮಾಡಿದ್ದು, ಈ ನಡುವಲ್ಲೇ ವಿಶೇಷ ಡೂಡಲ್ ಮೂಲಕ ಗೂಗಲ್ ಶುಭ ಕೋರಿದೆ.

