75ನೇ ಹುಟ್ಟುಹಬ್ಬ

ಮೋದಿ@75: ಅಕ್ಟೋಬರ್ 2 ರವರೆಗೆ ಬಿಜೆಪಿ 'ಸೇವಾ ಪಾಕ್ಷಿಕ' ಅಭಿಯಾನ; ರಾಷ್ಟ್ರಪತಿ ಸೇರಿ ರಾಜಕೀಯ ಗಣ್ಯರಿಂದ ಪ್ರಧಾನಿಗೆ ಶುಭಾಶಯ
ಇಂದು ಸೆ.17ರಿಂದ ಅ.2 ವರೆಗೆ ದೇಶಾದ್ಯಂತ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಶಿಬಿರ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಅಭಿಯಾನ, ಒಡಿಶಾದಲ್ಲಿ ಗಿಡನೆಡುವ ಅಭಿಯಾನವನ್ನು ಸಹ ಅಲ್ಲಿನ ಬಿಜೆಪಿ ಸರ್ಕಾರ ಹಮ್ಮಿಕೊಂಡಿದೆ.

ಇದು ನನ್ನ ಜೀವನದ ಮೈಲ್ ಸ್ಟೋನ್, ಕಾಂಗ್ರೆಸ್ ಪಕ್ಷದವರೇ ಸೇರಿಕೊಂಡು ಉತ್ಸವ ಆಚರಿಸುತ್ತಿದ್ದಾರೆ: ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಉಪಹಾರಕ್ಕೆ ಆಗಮಿಸಿ ಕೆಲಹೊತ್ತು ಮಾತುಕತೆ ನಡೆಸಿದರು.

