ರಾಜ್ಯಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 56 ಸೇರಿ ರಾಜ್ಯದಲ್ಲಿ 76 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ76 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,111ಕ್ಕೆ ಏರಿಕೆಯಾಗಿದೆ.