ದೇಶಲಡಾಖ್ ಘರ್ಷಣೆಯಲ್ಲಿ 76 ಸೈನಿಕರಿಗೆ ಗಾಯ, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ: ಭಾರತೀಯ ಸೇನೆ
ಕಳೆದ ಸೋಮವಾರ ರಾತ್ರಿ ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ ಈ ಹಿಂಸಾತ್ಮಕ ಘರ್ಷಣೆಯಲ್ಲಿ 76 ಸೈನಿಕರು ಗಾಯಗೊಂಡಿದ್ದಾರೆ ಎಂದು ಗುರುವಾರ ಭಾರತೀಯ ಸೇನಾ ಮೂಲಗಳು ತಿಳಿಸಿದೆ.