ದೇಶ76ನೇ ಗಣರಾಜ್ಯೋತ್ಸವ: ಪರೇಡ್ ವೇಳೆ ಕರ್ತವ್ಯ ಪಥದಲ್ಲಿ 'ಕಸ' ಎತ್ತಿದ ಪ್ರಧಾನಿ ಮೋದಿ! ವಿಡಿಯೋ ವೈರಲ್
ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಬರಮಾಡಿಕೊಳ್ಳುವಾಗ ಕರ್ತವ್ಯಪಥದಲ್ಲಿ ಬಿದ್ದಿದ್ದ ಕಸವನ್ನು ಗಮನಿಸಿದ ಪ್ರಧಾನಿ ಮೋದಿ, ನಂತರ ಅದನ್ನು ಎತ್ತಿದ್ದು, ಭದ್ರತಾ ಪಡೆ ಕೈಗೆ ನೀಡಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.