ರಾಜ್ಯಸಂಚಾರ ನಿಯಮ ಉಲ್ಲಂಘನೆ: 772 ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಬೆಂಗಳೂರು ಸಂಚಾರ ಪೊಲೀಸರು
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಬಲ ಸಂದೇಶ ರವಾನಿಸುವ ನಿಟ್ಟಿನಲ್ಲಿ, ಬೆಂಗಳೂರು ಸಂಚಾರ ಪೊಲೀಸರು ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ ವರೆಗೆ 772 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ್ದಾರೆ.