ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ "777 ಚಾರ್ಲಿ" ತಂಡ ಟೀಸರ್ ಬಿಡುಗಡೆ ಮಾಡಿದೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣುತ್ತಿದೆ.