777charlie

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಒಟಿಟಿ ಬಿಡುಗಡೆಗೆ ಡೇಟ್ ಫಿಕ್ಸ್!
ನಟ ರಕ್ಷಿತ್ ಶೆಟ್ಟಿ ಅಭಿನಯದ, ಕಿರಣ್ರಾಜ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ಒಟಿಟಿ ವೇದಿಕೆಗೆ ಬರಲು ದಿನಾಂಕ ನಿಗದಿಯಾಗಿದೆ.

ರಕ್ಷಿತ್ ಶೆಟ್ಟಿ '777 ಚಾರ್ಲಿ' ಸಿನಿಮಾ ಕೊನೆಯ ಹಂತದ ಶೂಟಿಂಗ್ ಗಾಗಿ ತಂಡ ಕಾಶ್ಮೀರಕ್ಕೆ ಪಯಣ!
ಅಂತಿಮ ಹಂತದ ಶೂಟಿಂಗ್ ಗಾಗಿ ನಿರ್ದೇಶಕ ಕಿರಣ್ ರಾಜ್ ಸೇರಿದಂತೆ 56 ಮಂದಿಯ ಸಿನಿಮಾ ತಂಡ ಕಣಿವೆ ಪ್ರವೇಶಿಸಿದೆ. ರಕ್ಷಿತ್ ಶೆಟ್ಟಿ ನವೆಂಬರ್ 26 ರಂದು ಶೂಟಿಂಗ್ ಸೆಟ್ ಸೇರಲಿದ್ದಾರೆ.

