77ನೇ ಗಣರಾಜ್ಯೋತ್ಸವ

Video: ಪಾಕ್ ಸುಳ್ಳು 4k ರೆಸಲ್ಯೂಷನ್ ನಲ್ಲಿ ಬಟಾಬಯಲು; Op Sindoor ವೇಳೆ ಹೊಡೆದುರುಳಿಸಿದ್ದ ರಾಫೆಲ್ ವಿಮಾನ R-day ಪರೇಡ್ ನಲ್ಲಿ ಪತ್ತೆ!
ದೇಶ

Video: ಪಾಕ್ ಸುಳ್ಳು 4k ರೆಸಲ್ಯೂಷನ್ ನಲ್ಲಿ ಬಟಾಬಯಲು; Op Sindoor ವೇಳೆ ಹೊಡೆದುರುಳಿಸಿದ್ದ ರಾಫೆಲ್ ವಿಮಾನ R-day ಪರೇಡ್ ನಲ್ಲಿ ಪತ್ತೆ!

ಆಪರೇಷನ್‌ ಸಿಂಧೂರದಲ್ಲಿ ಸೋತರು ನಾವು ಭಾರತ ರೇಫಲ್‌ ಜೆಟ್‌ಅನ್ನು ಹೊಡೆದುರುಳಿಸಿದ್ದೇವೆ ಎಂದು ಜಗತ್ತಿನ ಮುಂದೆ ಸುಳ್ಳಿನ ಕಂತೆಯನ್ನೇ ಹೇಳುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಖಡಕ್ ತಿರುಗೇಟು ನೀಡಿದೆ.

R-Day: ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ; Sindoor Formation!  Video
ದೇಶ

R-Day: ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ; Sindoor Formation! Video

16 ಯುದ್ಧ ವಿಮಾನಗಳು, ನಾಲ್ಕು ಸಾರಿಗೆ ವಿಮಾನಗಳು ಮತ್ತು ಒಂಬತ್ತು ಹೆಲಿಕಾಪ್ಟರ್‌ಗಳು ಸೇರಿದಂತೆ ಒಟ್ಟು 29 ವಾಯುಪಡೆಯ ವಿಮಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡವು.

'ಡ್ರ್ಯಾಗನ್, ಆನೆ ಜೊತೆಯಾಗಿ ಹೆಜ್ಜೆ ಹಾಕಬೇಕು: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್!
ವಿದೇಶ

'ಡ್ರ್ಯಾಗನ್, ಆನೆ ಜೊತೆಯಾಗಿ ಹೆಜ್ಜೆ ಹಾಕಬೇಕು: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್!

ಭಾರತ ಮತ್ತು ಚೀನಾ ಉತ್ತಮ ನೆರೆಹೊರೆಯವರು, ಸ್ನೇಹಿತರು ಮತ್ತು ಪಾಲುದಾರರು" ಎಂದು ಬಣ್ಣಿಸಿದ್ದು, "ಡ್ರ್ಯಾಗನ್ ಮತ್ತು ಆನೆ ಒಟ್ಟಿಗೆ ನೃತ್ಯ" ಸಾಧಿಸುವುದು ಎರಡೂ ದೇಶಗಳಿಗೆ ಸರಿಯಾದ ಆಯ್ಕೆಯಾಗಿದೆ ಎಂದು ಹೇಳಿದ್ದಾರೆ.

77ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಕರ್ತವ್ಯ ಪಥದಲ್ಲಿ ಪರೇಡ್ ಆರಂಭ
ದೇಶ

77ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ 150 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣತಂತ್ರ ದಿನವನ್ನು ಅದೇ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿದೆ.

77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!
ರಾಜ್ಯ

77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ
ರಾಜ್ಯ

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

77ನೇ ಗಣರಾಜ್ಯೋತ್ಸವ ಮಾಣೆಕ್ ಶಾ ಮೈದಾನ ಸಜ್ಜು: ಈ ಬಾರಿ ಬೈಕ್ ಸಾಹಸ ಪ್ರದರ್ಶನವಿಲ್ಲ..!
ರಾಜ್ಯ

77ನೇ ಗಣರಾಜ್ಯೋತ್ಸವ ಮಾಣೆಕ್ ಶಾ ಮೈದಾನ ಸಜ್ಜು: ಈ ಬಾರಿ ಬೈಕ್ ಸಾಹಸ ಪ್ರದರ್ಶನವಿಲ್ಲ..!

ಕಾರ್ಯಕ್ರಮವು ಬೆಳಗ್ಗೆ 8.58ಕ್ಕೆ ಆರಂಭವಾಗಲಿದ್ದು, ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಆಗಮಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಗಣರಾಜ್ಯೋತ್ಸವ ಭಾಷಣ ಮಾಡಲಿದ್ದಾರೆ.