77ನೇ ಸ್ವಾತಂತ್ರ್ಯ ದಿನಾಚರಣೆ

ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಸಿದ್ಧವಾಗಲಿದೆ: ಕೆಎನ್ ರಾಜಣ್ಣ
ರಾಜ್ಯ

ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಸಿದ್ಧವಾಗಲಿದೆ: ಕೆಎನ್ ರಾಜಣ್ಣ

ಬಹು ನಿರೀಕ್ಷಿತ ಭುವನಹಳ್ಳಿ ಸಮೀಪದ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಮಂಗಳವಾರ ಹೇಳಿದರು.

ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಸ್ವಾತಂತ್ರ್ಯೋತ್ಸವದ ಭಾಷಣ ಆರಂಭಿಸಿದ ಪ್ರಧಾನಿ
ದೇಶ

ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಸ್ವಾತಂತ್ರ್ಯೋತ್ಸವದ ಭಾಷಣ ಆರಂಭಿಸಿದ ಪ್ರಧಾನಿ

77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಜನರನ್ನು 'ನನ್ನ ಸಹ ನಾಗರಿಕರು' ಎಂದು ಸಂಬೋಧಿಸುವುದನ್ನು ಬಿಟ್ಟು, ತಮ್ಮ 'ಕುಟುಂಬ ಸದಸ್ಯರು' ಎಂದು ಸಂಬೋಧಿಸಿದರು.

ಮಹಿಳೆಯರು-ಅಲ್ಪಸಂಖ್ಯಾತರು ಸಂಕಷ್ಟದಲ್ಲಿರುವಾಗ ಸ್ವಾತಂತ್ರ್ಯ ದಿನಾಚರಣೆ ಸಂತೋಷಪಡಲು ಸಾಧ್ಯವಿಲ್ಲ: ಪ್ರಕಾಶ್ ರಾಜ್
ಸಿನಿಮಾ ಸುದ್ದಿ

ಮಹಿಳೆಯರು-ಅಲ್ಪಸಂಖ್ಯಾತರು ಸಂಕಷ್ಟದಲ್ಲಿರುವಾಗ ಸ್ವಾತಂತ್ರ್ಯ ದಿನಾಚರಣೆ ಸಂತೋಷಪಡಲು ಸಾಧ್ಯವಿಲ್ಲ: ಪ್ರಕಾಶ್ ರಾಜ್

ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇಶದಾದ್ಯಂತ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದರೂ, ನಟ ಪ್ರಕಾಶ್ ರಾಜ್ ಮಾತ್ರ ಸಿನಿಮಾ ಎಕ್ಸ್‌ಪ್ರೆಸ್ ಜೊತೆಗೆ ನಡೆಸಿದ ವಿಶೇಷ ಸಂವಾದದಲ್ಲಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. 

77ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದ ಫೋಟೋಗಳು
ಕರ್ನಾಟಕ

77ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದ ಫೋಟೋಗಳು

77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಫೋಟೋಗಳು

ಸ್ವಾತಂತ್ರ್ಯ ದಿನಾಚರಣೆ 2023: ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು
ವಿಶೇಷ

ಸ್ವಾತಂತ್ರ್ಯ ದಿನಾಚರಣೆ 2023: ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು

ಇಂದು ದೇಶಾದ್ಯಂತ ಎಪ್ಪತ್ತೇಳನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು ಇಲ್ಲಿವೆ.

ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಸಂವಿಧಾನದ ಆಶಯ ಓದಲು ಕ್ರಮ: ಸಚಿವ ಮಧು ಬಂಗಾರಪ್ಪ
ರಾಜ್ಯ

ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಸಂವಿಧಾನದ ಆಶಯ ಓದಲು ಕ್ರಮ: ಸಚಿವ ಮಧು ಬಂಗಾರಪ್ಪ

ಸಂವಿಧಾನದ ಆಶಯವನ್ನು ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ 2023: ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು
ಸುದ್ದಿ

ಸ್ವಾತಂತ್ರ್ಯ ದಿನಾಚರಣೆ 2023: ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು

ಇಂದು ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು ಇಲ್ಲಿವೆ.

ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು
ರಾಜ್ಯ

ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು

ಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ.

77ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ, ದೇಶವನ್ನುದ್ದೇಶಿಸಿ ಸುದೀರ್ಘ ಭಾಷಣ
ದೇಶ

77ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ, ದೇಶವನ್ನುದ್ದೇಶಿಸಿ ಸುದೀರ್ಘ ಭಾಷಣ

ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.