ರಾಜ್ಯಕಿಮ್ಸ್ ನಲ್ಲಿ 78 ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 77 ಹಾಗೂ ಹೊರ ರಾಜ್ಯದ ಓರ್ವ ಸೇರಿ ಒಟ್ಟು 78 ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಶನಿವಾರ ತಿಳಿಸಿದ್ದಾರೆ.