ದೇಶದೇಶದ ಶೇ.78 ರಷ್ಟು ವಯಸ್ಕರಿಗೆ ಕೋವಿಡ್ ಮೊದಲ ಡೋಸ್ ಲಸಿಕೆ, ಶೇ.38 ರಷ್ಟು ಜನ ಎರಡೂ ಡೋಸ್ ಪಡೆದಿದ್ದಾರೆ: ಕೇಂದ್ರ
ದೇಶದಲ್ಲಿ ಶೇ. 78 ರಷ್ಟು ವಯಸ್ಕರಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, ಶೇ. 38 ರಷ್ಟು ಮಂದಿ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು...