ರಾಜ್ಯಮಂಡ್ಯ: 786 ಇ-ಖಾತಾ ಕಡತ ನಾಪತ್ತೆ; ಹಲವು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ಜಾರಿ
ನವೆಂಬರ್ 20 ರೊಳಗೆ 786 ಇ-ಖಾತಾ ಫೈಲ್ಗಳನ್ನು ಪತ್ತೆಹಚ್ಚಲು ವಿಫಲವಾದರೆ ಕರ್ನಾಟಕ ರಾಜ್ಯ ಸಾರ್ವಜನಿಕ ದಾಖಲೆಗಳ ಕಾಯ್ದೆ(ಕೆಎಸ್ಪಿಆರ್ಎ) 2010 ರ ಸೆಕ್ಷನ್ 9 ರ ಅಡಿಯಲ್ಲಿ ನಿಮ್ಮ ವಿರುದ್ಧ ದೂರು ದಾಖಲಿಸಲಾಗುವುದು ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.