78th independence day

'ಭಾರತೀಯರಿಗೆ ಮಾಡಿದ ಅವಮಾನ': ಕೆಂಪು ಕೋಟೆಯಲ್ಲಿ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಜಾಗ; ಕಾಂಗ್ರೆಸ್ ಟೀಕೆ!
ಶಿಷ್ಟಾಚಾರದ ಪ್ರಕಾರ ಉಭಯ ಸದನಗಳ ವಿಪಕ್ಷ ನಾಯಕನಿಗೆ ಮೊದಲ ಸಾಲಿನಲ್ಲಿ ಜಾಗಕೊಡಬೇಕಾಗುತ್ತದೆ. ಆದರೆ ಐದನೇ ಸಾಲಿನಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಸನ ನೀಡಲಾಗಿದೆ.

ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಅದ್ಧೂರಿ ಸಂಭ್ರಮಾಚರಣೆ!
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರ್ಯವೇ ನಮ್ಮ ಅತಿ ದೊಡ್ಡ ರಕ್ಷಣಾ ಕವಚ: ರಾಹುಲ್ ಗಾಂಧಿ
ಸ್ವಾತಂತ್ರ್ಯ ದಿನದಂದು ಜನರಿಗೆ ಶುಭ ಹಾರೈಸಿದ ರಾಹುಲ್ ಗಾಂಧಿ, "ನಮಗೆ, ಸ್ವಾತಂತ್ರ್ಯವು ಕೇವಲ ಒಂದು ಪದವಲ್ಲ, ಇದು ನಮ್ಮ ದೊಡ್ಡ ರಕ್ಷಣಾತ್ಮಕ ಕವಚವಾಗಿದೆ. ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಬೇರೂರಿದೆ."

78ನೇ ಸ್ವಾತಂತ್ರ್ಯ ದಿನಾಚರಣೆ : 'ಏಕರೂಪ ನಾಗರಿಕ ಸಂಹಿತೆ', 'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಪ್ರಧಾನಿ ಮೋದಿ ಕರೆ
'ಏಕರೂಪ ನಾಗರಿಕ ಸಂಹಿತೆ'ಯನ್ನು ಜಾರಿಗೆ ತರುವುದು ಮತ್ತು 'ತಾರತಮ್ಯದ ಕೋಮು ನಾಗರಿಕ ಸಂಹಿತೆ'ಯನ್ನು ತೊಡೆದುಹಾಕುವುದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು.

78ನೇ ಸ್ವಾತಂತ್ರ್ಯ ದಿನಾಚರಣೆ: ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡಿಸಿ ಕೋಲ್ಕತ್ತಾ ನಗರದಲ್ಲಿ 'ರಿಕ್ಲೈಮ್ ದಿ ನೈಟ್' ಮೂಲಕ ಪ್ರತಿಭಟನೆ!
ಮಧ್ಯರಾತ್ರಿಯ ಸಮಯದಲ್ಲಿ, ಪ್ರತಿಭಟನಾಕಾರರು ಸ್ವಾತಂತ್ರ್ಯ ದಿನಾಚರಣೆಗೆ ನಾಂದಿ ಹಾಡಲು ರಾಷ್ಟ್ರಗೀತೆಯನ್ನು ಹಾಡಿದರು.

ದೇಶದ್ರೋಹಿಗಳು ಅಧಿಕಾರ ಸಿಕ್ಕ ಕೂಡಲೇ ದೇಶಪ್ರೇಮದ ಪಾಠ ಮಾಡುತ್ತಿದ್ದಾರೆ: BJP ವಿರುದ್ದ ಡಿಕೆಶಿ ಪರೋಕ್ಷ ವಾಗ್ದಾಳಿ
ದೇಶದಲ್ಲಿ ಅನೇಕ ನಕಲಿ ದೇಶ ಭಕ್ತರು ಇದ್ದಾರೆ. ಅದರ ನಡುವೆ ನಮ್ಮ ಹಿರಿಯರು ನಮ್ಮತನವನ್ನು ಉಳಿಸಿದ್ದಾರೆ. ಸ್ವಾತಂತ್ರ ಹೋರಾಟದ ಮೊದಲು ಕಿಚ್ಚು ಹಚ್ವಿದ್ದೇ ಕರ್ನಾಟಕ.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಎಂದವರಿಗೆ ಉತ್ತರ ಸಿಕ್ಕಿದೆ, ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

78ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ
ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

2047ರ ವೇಳೆಗೆ ವಿಕಸಿತ ಭಾರತ ನಮ್ಮ ಗುರಿ, 140 ಕೋಟಿ ಜನರಿಂದ ನವ ಭಾರತ ನಿರ್ಮಾಣ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ
‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದ್ದು, ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದರು.

