78th independence day

78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ, ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ
ದೇಶ

78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ, ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ

ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

78th Independence Day: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶ

78th Independence Day: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸತತ 11ನೇ ಬಾರಿಗೆ ದೇಶದ ಜನತೆಯನ್ನುದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಲಿದ್ದಾರೆ.

78ನೇ ಸ್ವಾತಂತ್ರ್ಯ ದಿನಾಚರಣೆ: 103 ಶೌರ್ಯ ಪ್ರಶಸ್ತಿ ಘೋಷಣೆ; ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್, DSP ಹುಮಾಯೂನ್ ಭಟ್‌ಗೆ ಕೀರ್ತಿ ಚಕ್ರ
ದೇಶ

78ನೇ ಸ್ವಾತಂತ್ರ್ಯ ದಿನಾಚರಣೆ: 103 ಶೌರ್ಯ ಪ್ರಶಸ್ತಿ ಘೋಷಣೆ; ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್, DSP ಹುಮಾಯೂನ್ ಭಟ್‌ಗೆ ಕೀರ್ತಿ ಚಕ್ರ

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗರಿಷ್ಠ 52 ಪೊಲೀಸ್ ಶೌರ್ಯ ಪದಕಗಳನ್ನು ಸ್ವೀಕರಿಸಿದೆ. ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಶಸ್ತಿ ವಿಜೇತರ ಹೆಸರನ್ನು ಪ್ರಕಟಿಸಿದೆ.

ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು: ದೇಶ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ದೇಶ

ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು: ದೇಶ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು.

78ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನಾವರಣ!
ರಾಜ್ಯ

78ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನಾವರಣ!

ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

78ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನಲ್ಲಿ ಸಿದ್ಧತೆ, ಭದ್ರತೆ ಹೇಗಿದೆ? ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ
ರಾಜ್ಯ

78ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನಲ್ಲಿ ಸಿದ್ಧತೆ, ಭದ್ರತೆ ಹೇಗಿದೆ? ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ

ನಗರದ ಮಾಣಿಕ್ ಶಾ ಪರೇಡ್ ಗ್ರೌಂಡ್​​ನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಿಹರ್ಸಲ್‌ ಕಾರ್ಯಕ್ರಮ ಮಾಡಲಾಗಿದೆ. ಕಾರ್ಯಕ್ರಮ ಹಿನ್ನೆಲೆ 15ದಿನಗಳಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದರು.