ದೇಶ78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ, ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ
ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.