ದೇಶಮದ್ರಾಸ್ ಐಐಟಿ ಹೊಸ ಕೊರೋನಾ ಹಾಟ್ ಸ್ಪಾಟ್: ಇಂದು ಮತ್ತೆ 79 ಮಂದಿಗೆ ಪಾಸಿಟಿವ್
ಪ್ರತಿಷ್ಠಿತ ಮದ್ರಾಸ್ ಐಐಟಿ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದ್ದು, ಮಂಗಳವಾರ ವಿದ್ಯಾರ್ಥಿಗಳು ಸೇರಿದಂತೆ ಮತ್ತೆ 79 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 183ಕ್ಕೆ ಏರಿಕೆಯಾಗಿದೆ.