ಬಿಹಾರ ರಾಜ್ಯದ ಬಕ್ಸರ್ ಜಿಲ್ಲೆಯ ಗಂಗಾ ನದಿಯಲ್ಲಿ ಶಂಕಿತ ಕೋವಿಡ್ ಮೃತ ದೇಹಗಳು ತೇಲುತ್ತಿರುವುದು ಬೆಳಕಿಗೆ ಬಂದಿದ್ದು. ಈವರೆಗೆ 71 ಮೃತ ದೇಹಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ.