79h Independence Day

'ಸಂಘಿ-ಒಡನಾಡಿಗಳು' 100 ವರ್ಷ ಪೂರೈಸಿದ್ದಕ್ಕೆ ಬ್ರಿಟಿಷರಿಗೆ ಧನ್ಯವಾದ ಹೇಳಬೇಕು: ಮೋದಿ RSS ಹೊಗಳಿದಕ್ಕೆ Akhilesh Yadav ಲೇವಡಿ
RSS ಸ್ವಯಂಸೇವಕರು ರಾಷ್ಟ್ರಕ್ಕೆ ನೀಡಿದ ಸಮರ್ಪಿತ ಸೇವೆಗಾಗಿ ಅವರನ್ನು ಮೋದಿ ಶ್ಲಾಘಿಸಿದರು.

ಬಸವಣ್ಣನವರ ಧ್ಯೇಯದಂತೆ ನುಡಿದಂತೆ ನಡೆದು, ಜನ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ತಂದಿದ್ದೇವೆ: ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

79ನೇ ಸ್ವಾತಂತ್ರ್ಯ ದಿನ: ಭಾರತದ ಅಖಂಡತೆ ದೇಶದೊಳಗಿರುವ ಸಾಂವಿಧಾನಿಕ ಸಂಸ್ಥೆಯ ಪಾವಿತ್ರ್ಯ ಕಾಪಾಡುವುದಕ್ಕೂ ಅನ್ವಯಿಸುತ್ತದೆ; ಸಿಎಂ ಸಿದ್ದರಾಮಯ್ಯ
ಭಾರತದ ಅಖಂಡತೆಯ ರಕ್ಷಣೆಯೆನ್ನುವುದು ಕೇವಲ ದೇಶದ ಗಡಿಗಳ ರಕ್ಷಣೆಗೆ ಮಾತ್ರವೇ ಸೀಮಿತವಲ್ಲ. ಬದಲಿಗೆ ದೇಶದೊಳಗಿರುವ ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆಯ ಪಾವಿತ್ರ್ಯವನ್ನು ಕಾಪಾಡುವುದಕ್ಕೂ ಅನ್ವಯಿಸುತ್ತದೆ.

79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಧ್ವಜಾರೋಹಣಕ್ಕೆ ಕ್ಷಣಗಣನೆ
ಸ್ವಾತಂತ್ರೋತ್ಸವ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ಮೊಟ್ಟಮೊದಲ ಬಾರಿಗೆ ಇ-ಪಾಸ್ ವಿತರಣೆ ಮಾಡಲಾಗಿದ್ದು, ಒಟ್ಟು 3 ಸಾವಿರ ಇ-ಪಾಸ್ ವಿತರಣೆ ಮಾಡಲಾಗಿದೆ.

