ರಾಜ್ಯ79ನೇ ಸ್ವಾತಂತ್ರ್ಯ ದಿನಾಚರಣೆಗೆ ಮಾಣೆಕ್ ಷಾ ಮೈದಾನ ಸಜ್ಜು: ಎಲ್ಲೆಡೆ ಬಿಗಿ ಭದ್ರತೆ; ಸಂಚಾರ ಬದಲಾವಣೆ, ಹಲವೆಡೆ ಪಾರ್ಕಿಂಗ್ ನಿಷೇಧ
ಸ್ವಾತಂತ್ರ್ಯ ದಿನಾಚರಣೆಗೆ ಮಾಣೆಕ್ ಷಾ ಪರೇಡ್ ಮೈದಾನ ಸಂಪೂರ್ಣ ಸಜ್ಜಾಗಿದ್ದು ಆ.15ರ ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಮೈದಾನಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.