ರಾಜ್ಯಕೊರೋನಾದಿಂದ ಗುಣಮುಖವಾಗಿ ಡಿಸ್ಚಾರ್ಜ್ ಆದವರಿಗೆ 14 ದಿನದ ಬದಲು 7 ದಿನ ಹೋಮ್ ಕ್ವಾರಂಟೈನ್
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವವರಿಗೆ 14 ದಿನಗಳ ಹೋಂ ಕ್ವಾರಂಟೈನ್ ಬದಲಾಗಿ ಏಳು ದಿನ ಮನೆಯಲ್ಲಿಯೇ ಐಸೊಲೇಶನ್ ನಿಯಮ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.