7dead

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಭಾರೀ ಮಳೆ ಪ್ರವಾಹಕ್ಕೆ ಭೂಕುಸಿತ, 7 ಮಂದಿ ಸಾವು
ಕಂದಘಾಟ್ ವಿಭಾಗದ ಜಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೆಲವೆಡೆ ಭೂಕುಸಿತ ಸಂಭವಿಸಿದೆ. ಇನ್ನು ಪ್ರವಾಹದ ಅಬ್ಬರಕ್ಕೆ ಎರಡು ಮನೆಗಳು, ಹತ್ತಾರು ವಾಹನಗಳು ಕೊಚ್ಚಿಹೋಗಿವೆ. ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು, ಕಟ್ಟಡಗಳು ಕೂಡ ಕೊಚ್ಚಿಹೋಗಿವೆ.

ಮಹಾರಾಷ್ಟ್ರದಲ್ಲಿ ವಸತಿ ಕಟ್ಟಡ ಕುಸಿತ: 7 ಮಂದಿ ದಾರುಣ ಸಾವು
ಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ.

ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿ, 7 ಮಂದಿ ದುರ್ಮರಣ, ಹಲವರಿಗೆ ಗಾಯ
ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸುಮಾರು 7 ಜನ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಶಿಮ್ಲಾ: ಕಣಿವೆಗೆ ಉರುಳಿದ ಬಸ್, 7 ಮಂದಿ ದುರ್ಮರಣ
ಹಿಮಾಚಲ ಪ್ರದೇಶದ ರಸ್ತೆ ಸಾರಿಗೆ ಸಂಸ್ಥೆ ಬಸ್ ಕಣಿವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಚೈಲಾ ಎಂಬಲ್ಲಿ ನಡೆದಿದೆ....

ಶೋರ್ಹ್ಯಾಂ ವೈಮಾನಿಕ ಪ್ರದರ್ಶನದಲ್ಲಿ ವಿಮಾನ ಪತನ: 7ಸಾವು
ಇಂಗ್ಲೆಂಡಿನ ಶೋರ್ಹ್ಯಾಂ ವೈಮಾನಿಕ ಪ್ರದರ್ಶನದ ಸಮಯದಲ್ಲಿ ಜೆಟ್ ವಿಮಾನವೊಂದು ವಾಹನ ದಟ್ಟಣೆಯಿಂದ ಕೂಡಿದ್ದ ರಸ್ತೆಗೆ ಅಪ್ಪಳಿಸಿದ ಪರಿಣಾಮ ಸ್ಪೋಟಗೊಂಡು...

